Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ಪ್ರಮುಖ ಸುದ್ದಿ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ ಎಸ್.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದ ಎಫ್-9 ಶಾಮನೂರು, ಜೆ.ಎಚ್.ಪಿ-16 ಜೆ.ಎಚ್‍ಪಿ-17.ಫೀಡರ್ ಗಳಲ್ಲಿ ತುರ್ತು ನಿರ್ವಾಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.18 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಎಫ್-9 ಶಾಮನೂರು ಫೀಡರ್ ಗ್ರಾಮಗಳಾದ ಶಾಮನೂರು, ಜೆ.ಎಚ್. ಪಾಟೀಲ್ ನಗರ, ಡಾಲರ್ಸ್ ಕಾಲೋನಿ, ಶಿವ ಪಾರ್ವತಿ ಲೇಔಟ್, ವಾಜಪೇಯಿ ಲೇಔಟ್, ಮತ್ತು ಸಂಭ್ರಮ ಹೋಟೆಲ್ ಹಿಭಾಗ, ಜೆ.ಎಚ್.ಪಿ-1 ಫೀಡರ್ ಗ್ರಾಮಗಳಾದ ಹೊಸಕುಂದವಾಡ, ಹಳೇಕುಂದವಾಡ, ಕೆ.ಎಚ್.ಬಿ. ಕಾಲೋನಿ, ಮತ್ತು ರಶ್ಮಿ ಸ್ಕೂಲ್ ಸುತ್ತ ಮುತ್ತ ಜೆ.ಎಚ್.ಪಿ-2 ಫೀಡರ್ ಗ್ರಾಮಗಳಾದ ಜರೀಕಟ್ಟೆ ಮತ್ತು ಮುದಹದಡಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top