Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಮೌನೇಶ್ವರ ಫೀಡರ್ ನಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.23 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ.

ಮೌನೇಶ್ವರಫೀಡರ್: ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಹಾಗೂ ಇ.ಎಸ್.ಐ .ಆಸ್ಪತ್ರೆ ಕೆ.ಟಿ.ಜೆ ನಗರ ಪೋಲಿಸ್ ಠಾಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಯರಗುಂಟೆ 66/11 ಕೆ.ವಿ, ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ.23 ರ ಬುಧವಾರದಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಯರಗುಂಟೆ: ದೇವರಾಜ್ ಅರಸ್ ಬಡಾವಣೆ ಸಿ ಬ್ಲಾಕ್, ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ., ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ನೀಲನಹಳ್ಳಿ, ಹಳೆಬಾತಿ, ನಾರಾಯಣ ಕ್ಯಾಂಪ್ ಗ್ರಾಮಗಳು ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top