ದಾವಣಗೆರೆ: ಕೆಪಿಟಿಸಿಎಲ್ ವತಿಯಿಂದ ತುರ್ತುಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇಂದು (ಮಾ.04) ವಿವಿಧ ಏರಿಯಾದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
220ಕೆ.ವಿ ಸ್ವೀಕರಣಾ ಕೇಂದ್ರ ದಾವಣಗೆರೆ ಎಫ್-10 ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್,ಜೀವನ್ ಭೀಮಾನಗರ, ಚಿಕ್ಕಮಣಿದೇವರಾಜ್‍ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.
ಎಫ್-11 ವಾಟರ್ ವರ್ಕ್: ದೂರದರ್ಶನಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾ ಪಂಚಾಯತ್ ಕಚೇರಿ ಎಫ್-13 ಇಂಡಸ್ಟ್ರಿಯಲ್: ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ.ರವೀಂದ್ರನಾಥ ಬಡಾವಣೆ ಮತ್ತುಸುತ್ತ ಮುತ್ತ ಪ್ರದೇಶಗಳು.
ಎಫ್-14 ವಿದ್ಯಾನಗರ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿರಸ್ತೆ,ಸೇಂಟ್‍ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು ಎಫ್-15 ರಂಗನಾಥ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.
ಎಫ್-22 ಎಸ್‍ಎಸ್ ಹೈಟೆಕ್: ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳು. ಫ್-23 ವಿವೇಕಾನಂದ ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ
ದಾವಣಗೆರೆಸ್ಮಾರ್ಟ ಸಿಟಿ ರವರ ವತಿಯಿಂದ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ.04 ರಂದು ಈ ಬೆಳಿಗ್ಗೆ 10 ಸಂಜೆ 4 ಗಂಟೆಯವರೆಗೆ ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ, ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ ಹಾಗು ಇ.ಎಸ್.ಐ .ಆಸ್ಪತ್ರೆ ಕೆ.ಟಿ.ಜೆ ನಗರ ಪೋಲಿಸ್ ಠಾಣೆ ಲೆನಿನ್ ನಗರ 60ಅಡಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಲೇಔಟ್ ಎ ಬ್ಲಾಕ್& ಬಿ ಬ್ಲಾಕ್ ಬಸವೇಶ್ವರ ಬಡಾವಣೆ, ಶಾಂತಿನಗರ, ಮಹಾಲಕ್ಷ್ಮೀ ಲೇಔಟ್, ಬಾಲಾಜಿ ನಗರ, ನಿಜಲಿಂಗಪ್ಪ ಲೇಔಟ್, ನೌಕರರ ಸಮುದಾಯ ಭವನ, ಅಥಣಿ ಕಾಲೇಜ್, ಎಮ್‍ಬಿಎಕಾಲೇಜ್, ಆಪೀಸರ್ ಕ್ಲಬ್, ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಎಪ್15 ರಂಗನಾಥ ಫೀಡರ್ ವ್ಯಾಪ್ತಿಯ ವಾಣಿರೈಸ್‍ಮಿಲ್ ಹಿಂಬಾಗ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.