Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ನಗರ ಉಪವಿಭಾಗದ ಯರಗುಂಟೆ, ದಾವಣಗೆರೆ ಹಾಗೂ ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-13 ಆನೆಕೊಂಡ, ಎಫ್-4 ಮಹಾವೀರ, ಎಫ್-04 ಬಿ.ಟಿ, ಎಫ್-11 ಎಲ್.ಎಫ್-1, ಎಫ್-15 ಕಮರ್ಷಿಯಲ್, ಎಫ್08-ವಿಜಯನಗರ, ಎಫ್-06 ಶಿವಾಲಿ, ಎಫ್-19 ಎಸ್.ಟಿ.ಪಿ ಮಾರ್ಗದ ವ್ಯಾಪ್ತಿಯಲ್ಲಿ ಜಲಸಿರಿ ಕಾಮಗಾರಿ ಹಾಗೂ ಮಾರ್ಗ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.05 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎಫ್13-ಆನೆಕೊಂಡ ಫೀಡರ್: ಶೇಖರಪ್ಪ ನಗರ ಮಸೀದಿ ಹಿಂಭಾಗ, ರಂಭಾಪುರಿರಸ್ತೆ, ಮಹಾವೀರ ಭವನ, ಆರ್‍ಎಮ್‍ಸಿ ಲಿಂಕ್‍ರಸ್ತೆ, ಗುಜರಿ ಲೈನ್, ಬಂಬೂಬಜಾರ್, ಬಿ.ಟಿ ಲೇಔಟ್, ಎಲ್‍ಬಿಎಸ್ ನಗರ, ಆನೆಕೊಂಡ, ಇಮಾಂನಗರ, ಬಿಡಿಓಆಪೀಸ್, ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್14-ಮಹಾವೀರ ಫೀಡರ್: ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್‍ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16ನೇ ಕ್ರಾಸ್‍ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಅಜಾದ್ ನಗರ ಪಪೊಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರ ಸ್ವಲ್ಪಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‍ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್‍ರಸ್ತೆ, ಜಗಳೂರು ಬಸ್‍ಸ್ಟ್ಯಾಂಡ್, ಜಗಳೂರು ರಸ್ತೆಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್‍ಟ್ಯಾಂಕ್, ಎಸ್‍ಎಸ್‍ಆಸ್ಪತ್ರೆ, ಅರಳೀಮರದ ಸರ್ಕಲ್, ಬೇತೂರ್‍ರಸ್ತೆ, ಚರ್ಚ್‍ರಸ್ತೆ, ಮುನ್ಸಿಪಲ್‍ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್04-ಬಿ.ಟಿ ಫೀಡರ್: ರೆಹಮಾನ್‍ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್‍ಕ್ವಾರ್ಟಸ್(ಬೇತೂರ್‍ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್11-ಎಲ್‍ಎಫ್1 ಫೀಡರ್: ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್‍ರಸ್ತೆ, ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆಆಸ್ಪತ್ರೆ, ಪೆÇೀಸ್ಟ್‍ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳು.

ಎಫ್15-ಕಮರ್ಷಿಯಲ್ ಫೀಡರ್: ಹಗೆದಿಬ್ಬ ಸರ್ಕಲ್, ಗಾಂಧಿನಗರಅಂಬೇಡ್ಕರ್ ಸರ್ಕಲ್, ಮಹಾರಾಜ ಪೇಟೆ, ಬಸವರಾಜ ಪೇಟೆ, ಚೌಕಿಪೇಟೆ, ವಿಜಯಲಕ್ಷ್ಮೀ ರಸ್ತೆ, ದೊಡ್ಡಪೇಟೆ, ಕಾಳಿಕಾದೇವಿ ರಸ್ತೆ, ಎಸ್‍ಕೆಪಿ ರಸ್ತೆ, ಹಳೇಪೇಟೆ ಶ್ರೀ ವೀರಭದ್ರೇಶ್ವರದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್08-ವಿಜಯನಗರ ಫೀಡರ್: ದೇವರಾಜ್‍ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್‍ಪಿ ಆಫೀಸ್, ಆರ್.ಟಿ.ಓಆಫೀಸ್, ವಿಜಯನಗರ ಬಡಾವಣೆ, ರಾಜೀವಗಾಂಧಿ ಬಡಾವಣೆ, ಎಸ್.ಪಿ.ಎಸ್ ನಗರ 2 ನೇ ಹಂತ, ಎಸ್‍ಎಮ್‍ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ, ಶಿವಾಲಿ ಚಿತ್ರ ಮಂದಿರದ ಅಕ್ಕ ಪಕ್ಕ ಹಾಗೂ ಟೀಚರ್ಸ್ ಕಾಲೋನಿ ಇತರೆ ಪ್ರದೇಶಗಳು.

ಎಫ್06-ಶಿವಾಲಿ ಫೀಡರ್: ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್‍ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು. ಎಫ್19-ಎಸ್.ಟಿ.ಪಿ ಫೀಡರ್: ಎಸ್.ಟಿ.ಪಿ. ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top