Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ಪ್ರಮುಖ ಸುದ್ದಿ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಎಫ್15 ರಂಗನಾಥ ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ. ಇಂದು (ಮಾ.22)  ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಗಲಿದೆ. ತರಳಬಾಳು ಬಡವಾಣೆ 2ನೇ ಮುಖ್ಯರಸ್ತೆ ಮತ್ತು 1, 4, 5, 6 ಮತ್ತು 7ನೇ ಅಡ್ಡರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top