Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ:  ಎಂ.ಸಿ.ಸಿ.ಬಿ ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯುವರೆಗೆ ಫೀಡರ್‍ನ ವ್ಯಾಪ್ತಿಯ ಎಸ್.ಎಸ್ ಲೇಔಟ್ ಎ ಬ್ಲಾಕ್, ಎಸ್‍ಎನ್ ಲೇಔಟ್, ಕುವೆಂಪು ನಗರ, ಲಕ್ಷ್ಮೀ ಫ್ಲೋರ್ ಮಿಲ್, ಎಸ್‍ಎಸ್ ಮಾಲ್, ಮಾವಿನತೋಪ್ ಹಾಸ್ಪಿಟಲ್, ಜಿ ಎಚ್ ಪಾರ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top