Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಮಹಾನಗರ ಪಾಲಿಕೆಯ ವಿವಿಧ ಸ್ಥಳಗಳಲ್ಲಿ ಬೆ.ವಿ.ಕಂ ನಗರ ಉಪ ವಿಭಾಗ-1 ವಿದ್ಯುತ್ ಪರಿವರ್ತಕಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವದರಿಂದ ಮೇ.06 ರಂದು ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸರಸ್ವತಿ ನಗರ ಶಾಖೆ-1 ವ್ಯಾಪ್ತಿಯ ಸರಸ್ವತಿ ನಗರ ಬಿ ಬ್ಲಾಕ್,ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಕೆ.ಟಿ.ಜೆ ನಗರ ಶಾಖೆ-2ಯ ಡಿ.ಸಿ.ಎಂ ಟೌನ್‍ಶಿಪ್ ಹಾಗೂಸುತ್ತ ಮುತ್ತಲಿನ ಪ್ರದೇಶಗಳು .ಆಂಜನಯ್ಯ ಬಡಾವಣೆ ಶಾಖೆ-3: ವಿದ್ಯಾನಗರ ಮುಖ್ಯರಸ್ತೆಯಿಂದ ಕೊನೆಯ ಬಸ್‍ನಿಲ್ದಾಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು..ಆಂಜನೇಯ ಬಡಾವಣೆ ಶಾಖೆ-4 ಎಸ್.ಎಸ್ ಲೇಔಟ್ ಎ ಬ್ಲಾಕ್, ಇಂಡೊರ್ ಸ್ಟೆಡಿಯಂಎದುರು ಬಸವನಗುಡಿಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಪಿ.ಜೆ ಬಡಾವಣೆ ಶಾಖೆ-5 ಎಂ.ಸಿ.ಸಿ ಎ ಬ್ಲಾಕ್, 3 ಮತ್ತು 4ನೇಯ ಮುಖ್ಯೆರಸ್ತೆ, ರೇಣು-ಅಕ್ವರಿಯಂಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಪಿ.ಜೆ ಬಡಾವಣೆ ಶಾಖೆ-6 ಚಿಗಟೇರಿ ಲೇಔಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top