ದಾವಣಗೆರೆ: ದಾವಣಗೆರೆ ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದಿಂದ 2022-23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಷೇರುದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅರ್ಜಿಯನ್ನು ನಗರದ ಹದಡಿ ರಸ್ತೆಯ ಆರೈಕೆ ಆಸ್ಪತ್ರೆಯ ಹಿಂಭಾಗದಲ್ಲಿರುವ ದಾವಣಗೆರೆ ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅರ್ಜಿಯನ್ನು ಜೂ.6ರೊಳಗೆ ಸಲ್ಲಿಸಬೇಕು. ಷೇರು ಇಲ್ಲದ ಜಿಲ್ಲೆಯೊಳಗೆ ಕರ್ತವ್ಯ ನಿರ್ವಹಿಸುತ್ತಿರುವ ವೀರಶೈವ ಲಿಂಗಾಯಿತ ನೌಕರರು ತಮ್ಮ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಹೊಸದಾಗಿ ಷೇರುದಾರರಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ8892158006, 8762732010, 9448697921 ಸಂಪರ್ಕಿಸಬಹುದಾಗಿದೆ.
ದಾವಣಗೆರೆ; ಹೆಚ್ಚು ಅಂಕ ಪಡೆದ ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



