ದಾವಣಗೆರೆ: ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಇಂದು (ಮಾ. 5) ನಡೆದ ರಾಜ್ಯಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ವಿಷಯಗಳ ಪರೀಕ್ಷೆಗೆ 396 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ತಿಳಿಸಿದ್ದಾರೆ.
ದಾವಣಗೆರೆ: ಮಾ.05 ಅಡಿಕೆ ಧಾರಣೆ; ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ರಾಜ್ಯಶಾಸ್ತ್ರ ವಿಷಯದ ಪರೀಕ್ಷೆಗೆ 4397 ವಿದ್ಯಾರ್ಥಿಗಳು ನೊಂದಾಯಿಸಿದ್ದು 4030 ಪರೀಕ್ಷೆಗೆ ಹಾಜರಾಗಿ 367 ವಿದ್ಯಾರ್ಥಿಗಳು ಗೈರಾಗಿದ್ದರು. ಸಂಖ್ಯಾಶಾಸ್ತ್ರ ವಿಷಯವನ್ನು 1263 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು 1234 ಹಾಜರಾಗಿ 29 ವಿದ್ಯಾರ್ಥಿಗಳು ಗೈರು ಹಾಜರಾಗಿರುವರು.
ದಾವಣಗೆರೆ: ಕೋಳಿ ಶೀತ ಜ್ವರಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸ್ಪಷ್ಟನೆ
ದಾವಣಗೆರೆ: ಮಾ.15 ರಂದು ಐಟಿಐ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ; ಮೇಳದ ಪೋಸ್ಟರ್ ಬಿಡುಗಡೆ



