Connect with us

Dvgsuddi Kannada | online news portal | Kannada news online

ದಾವಣಗೆರೆ: ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ; ನಿಮ್ಮ ಮನೆ ನಾಯಿ, ಬೆಕ್ಕುಗಳಿಗೆ ಕೂಡಲೇ ಲಸಿಕೆ ಹಾಕಿಸಿ

ದಾವಣಗೆರೆ

ದಾವಣಗೆರೆ: ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ; ನಿಮ್ಮ ಮನೆ ನಾಯಿ, ಬೆಕ್ಕುಗಳಿಗೆ ಕೂಡಲೇ ಲಸಿಕೆ ಹಾಕಿಸಿ

ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.13 ರಿಂದ ಸೆ.12 ರವರೆಗೆ ಪಾಲಿ ಕ್ಲಿನಿಕ್(ಜಿಲ್ಲಾ ಪಶು ಆಸ್ಪತ್ರೆ) ದಾವಣಗೆರೆ ಆವರಣದಲ್ಲಿ ರೇಬೀಸ್ ವಿರೋಧಿ ಮಾಸಾಚರಣೆಯನ್ನು ಆಚರಿಸಲಾಗುತ್ತಿದೆ. ನಾಯಿ ಮತ್ತು ಬೆಕ್ಕುಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಬೆ.9 ರಿಂದ ಸಂಜೆ 4 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ ರಜಾ ದಿನಗಳಂದು ಬೆ.9 ರಿಂದ ಮ.02 ಗಂಟೆಯವರೆಗೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top