Connect with us

Dvgsuddi Kannada | online news portal | Kannada news online

ದಾವಣಗೆರೆ: ರೈಲಿಗೆ ಸಿಲುಕಿ ವ್ಯಕ್ತಿ ಸಾವು

ದಾವಣಗೆರೆ

ದಾವಣಗೆರೆ: ರೈಲಿಗೆ ಸಿಲುಕಿ ವ್ಯಕ್ತಿ ಸಾವು

ದಾವಣಗೆರೆ: ಚಿಕ್ಕಜಾಜೂರು ಮತ್ತು ಸಾಸಲು ರೈಲು ನಿಲ್ದಾಣಗಳ ಮಧ್ಯೆದ ರೈಲ್ವೆ ಟ್ರ್ಯಾಕ್ ಮೇಲೆ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾಗಿದೆ. ಘಟನೆಯಲ್ಲಿ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ.

ಸುಮಾರು 5.4 ಅಡಿ ಎತ್ತರ ಇರುವ ವ್ಯಕ್ತಿ, ತ ಶರ್ಟ್, ನೀಲಿ ಪಂಚೆ ಹಾಗೂ ಬೂದು ಬಣ್ಣದ ಸ್ವೆಟರ್ ಧರಿಸಿದ್ದಾನೆ. ಸಾಧಾರಣ ಮೈಕಟ್ಟು, ಕಪ್ಪು ಮೈ ಬಣ್ಣ, ಕೋಲು ಮುಖ, ತಲೆಯಲ್ಲಿ ಕಪ್ಪು-ಬಿಳಿ ಮಿಶ್ರಿತ ಕೂದಲು ಹೊಂದಿದ್ದಾನೆ. ಈ ಕುರಿತು ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಿಕರು ಇದ್ದಲ್ಲಿ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ ದೂ: 08192-259643, ಮೊ: 94808 00469 ಅಥವಾ 94808 02123 ಸಂಪರ್ಕಿಸಬಹುದು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top