Connect with us

Dvgsuddi Kannada | online news portal | Kannada news online

ದಾವಣಗೆರೆ: ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ದಾವಣಗೆರೆ

ದಾವಣಗೆರೆ: ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ದಾವಣಗೆರೆ:  ಜಿಲ್ಲೆಯಲ್ಲಿ ಭಾರಿ ಮಳೆಗೆ ಮನೆ ಗೋಡೆ ಕುಸಿದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನೊಬ್ಬ ವ್ಯಕ್ತಿ  ತೀವ್ರ ಗಾಯಗೊಂಡ ಘಟನೆ ನಡೆದಿದೆ. ಮಂಜುನಾಥ(48) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ.

ದಾವಣಗೆರೆ ತಾಲೂಕಿನ ನರಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ  ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಈ  ಮಳೆಗೆ ಗೋಡೆ  ಕುಸಿತದಿಂದ ತೀವ್ರ ಗಾಯಗೊಂಡ ಮಂಜುನಾಥ ಆಸ್ಪತ್ರೆ ಗೆ ಕರೆತರುವಷ್ಟರಲ್ಲಿ ಸಾವನ್ನಪ್ಪಿದ್ಧಾರೆ. ಈ ಬಗ್ಗೆ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top