Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕಾಲಿಕ ಭಾರೀ ಮಳೆಗೆ ಕೊಚ್ಚಿ ಹೋದ ಬೆಳ್ಳೂಡಿ-ರಾಮತೀರ್ಥ ಸಂಪರ್ಕ ಸೇತುವೆ;  ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ದಾವಣಗೆರೆ

ದಾವಣಗೆರೆ: ಅಕಾಲಿಕ ಭಾರೀ ಮಳೆಗೆ ಕೊಚ್ಚಿ ಹೋದ ಬೆಳ್ಳೂಡಿ-ರಾಮತೀರ್ಥ ಸಂಪರ್ಕ ಸೇತುವೆ;  ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ದಾವಣಗೆರೆ: ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿ-ರಾಮತೀರ್ಥ ಸಂಪರ್ಕ ಸೇತುವೆ ಕೊಚ್ಚಿ ಹೋಗಿದೆ.  ಸೋಮವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪ್ರತಿ ಸಲ ಮಳೆ  ಬಂದಾಗಲೂ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಗ್ರಾಮಸ್ಥರಿಗೆ ಸಂಪರ್ಕ ಇಲ್ಲದಂತಾಗುತ್ತಿದೆ. ಈ ಬಗ್ಗೆ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಗ್ರಾಮದ ಸುತ್ತಮುತ್ತಲಿನ ಭತ್ತ, ಕಬ್ಬು, ಎಲೆಬಳ್ಳಿ, ಅಡಿಕೆ ಬೆಳೆ  ಅಪಾರ ಹಾನಿಯಾಗಿತ್ತು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top