Connect with us

Dvgsuddi Kannada | online news portal | Kannada news online

ದಾವಣಗೆರೆ: ತಡ ರಾತ್ರಿ ವರೆಗೆ ಭಾರೀ ಮಳೆ; ಇನ್ನೂ ಎರಡು ದಿನ ಮಳೆ ಮುನ್ಸೂಚನೆ; 12 ಜಿಲ್ಲೆಯಲ್ಲೆಯಲ್ಲಿ ಯೆಲ್ಲೋ ಅಲರ್ಟ್

rain dvg

ದಾವಣಗೆರೆ

ದಾವಣಗೆರೆ: ತಡ ರಾತ್ರಿ ವರೆಗೆ ಭಾರೀ ಮಳೆ; ಇನ್ನೂ ಎರಡು ದಿನ ಮಳೆ ಮುನ್ಸೂಚನೆ; 12 ಜಿಲ್ಲೆಯಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ದಾವಣಗೆರೆಯಲ್ಲಿ ತಡ ರಾತ್ರಿ ವರೆಗೆ ಭಾರೀ ಮಳೆಯಾಗಿದ್ದು, ಈ ಮಳೆ ಇನ್ನೂ ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಶಿವಮೊಗ್ಗ, ಚಾಮರಾಜನಗರ, ದಾವಣಗೆರೆ ಸೇರಿದಂತೆ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಮಲೆನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು (ಅ. 2) ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಕಲಬುರ್ಗಿ, ತುಮಕೂರಿನಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top