Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ 11.1ಮಿ.ಮೀ ಮಳೆ; ಜಗಳೂರಲ್ಲಿ 3 ಸಾವಿರ ಹೆಕ್ಟೇರ್ ಮೆಕ್ಕೆಜೋಳ ಬೆಳೆ ಹಾನಿ

images 35

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ 11.1ಮಿ.ಮೀ ಮಳೆ; ಜಗಳೂರಲ್ಲಿ 3 ಸಾವಿರ ಹೆಕ್ಟೇರ್ ಮೆಕ್ಕೆಜೋಳ ಬೆಳೆ ಹಾನಿ

ದಾವಣಗೆರೆ: ಜಿಲ್ಲೆಯಲ್ಲಿ ಅ.12 ರಂದು 11.1 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 11.4 ಮಿ.ಮೀ, ದಾವಣಗೆರೆ 11.1 ಮಿ.ಮೀ, ಹರಿಹರ 2.8 ಮಿ.ಮೀ, ಹೊನ್ನಾಳಿ 6.4 ಮಿ.ಮೀ, ಜಗಳೂರು 19.6 ಮಿ.ಮೀ, ನ್ಯಾಮತಿಯಲ್ಲಿ 4.2 ಮಿ.ಮೀ ಮಳೆಯಾಗಿದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯ ತಣಿಗೆರೆ ಗ್ರಾಮದಲ್ಲಿ 1 ಹಸು ಹಾಗೂ ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯ ಹರಳಹಳ್ಳಿ ಗ್ರಾಮದಲ್ಲಿ 1 ಹಸು ಮೃತಪಟ್ಟಿರುತ್ತದೆ. ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 3000.00 ಹೆಕ್ಟೇರ್ ಮೆಕ್ಕೆಜೋಳದ ಬೆಳೆ ಹಾನಿಯಾಗಿರುತ್ತದೆ. ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top