ದಾವಣಗೆರೆ: ಜಿಲ್ಲೆಯ ರಾಮಲಿಂಗೇಶ್ವರ ಮಠದ ಹಾಲಸ್ವಾಮೀಜಿ ಮುಳ್ಳುಗದ್ದಿ ಉತ್ಸವದ ಕಾರ್ಣಿಕ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾರ್ಮೋಡ ಕವಿದಾವೋ, ಗಗನದಿಂದ ಮುತ್ತು ಸುರಿದಾವೋ. ಅಂತರಂಗದ ಹಕ್ಕಿ ಹಾರಿತೋ ಎಂದು ನುಡಿದ್ದಾರೆ. ಹರನಹಳ್ಳಿ-ಕೆಂಗಾಪುರ ರಾಮಲಿಂಗೇಶ್ವರದ ಮುಳ್ಳುಗದ್ದಿಗೆ ಉತ್ಸವದಲ್ಲಿ ಕಾರ್ಣಿಕ ನುಡಿಯಲಾಗಿದೆ. ಮುಂದಿನ ದಿನಗಳಲ್ಲಿ ಕಷ್ಟದ ದಿನಗಳು ಬರಲಿದ್ದು, ಈ ಬಾರಿಯೂ ಅಧಿಕ ಮಳೆಯಿಂದ ಹಾನಿಯಾಗುವ ಸೂಚನೆಯನ್ನು ಶ್ರೀ ಹಾಲಸ್ವಾಮಿ ನೀಡಿದ್ದಾರೆ. ಈ ಕಾರ್ಣಿಕ ಸುಳ್ಳಾಗಿಲ್ಲ ಎಂಬುವುದು ಇಲ್ಲಿನ ಭಕ್ತರ ನಂಬಿಕೆಯಾಗಿದೆ.
ದಾವಣಗೆರೆ ರಾಮಲಿಂಗೇಶ್ವರ ಕಾರ್ಣಿಕ; ಕಾರ್ಮೋಡ ಕವಿದಾವೋ, ಗಗನದಿಂದ ಮುತ್ತು ಸುರಿದಾವೋ… ಅಂತರಂಗದ ಹಕ್ಕಿ ಹಾರಿತೋ..!

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment