ರಾಣೇಬೆನ್ನೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ಏ.30 ರೊಳಗೆ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿಗೆ ಶ್ರೀ ಮೌನೇಶ್ವರ ಆಚಾರ್ಯ, ಶ್ರೀ ವಿಶ್ವವಿಭು ರೇಕಿ ಧ್ಯಾನಪೀಠ. ಸೇವಾಲಾಲ್ ಪ್ರಾಥ ಮಿಕ ಶಾಲೆ ಹತ್ತಿರ ಉಮಾಶಂಕರ ನಗರ ರಾಣೇಬೆನ್ನೂರು ಸಂಪರ್ಕಿಸಿ. ವಿವರಕ್ಕೆ 9731066729 ಕರೆ ಮಾಡಿ.
ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



