ದಾವಣಗೆರೆ: ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ರಸ್ತೆ ಸಮಿತಿ ಅಧ್ಯಕ್ಷರು ಅಧ್ಯಕ್ಷತೆಯಲ್ಲಿ ಆಗಸ್ಟ್ 25 ರಂದು ಮಧ್ಯಾಹ್ನ 3.30 ಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಜಿಲ್ಲಾ ರಸ್ತೆ ಸುರಕ್ಷಾತಾ ಸಮಿತಿ ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾ ರಸ್ತೆ ಸುರಕ್ಷಾತಾ ಸಮಿತಿ ಹಾಗೂ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



