Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ; ಆ.26 ಕೊನೆ ದಿನ

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ; ಆ.26 ಕೊನೆ ದಿನ

ದಾವಣಗೆರೆ: ಕೇಂದ್ರ ಪುರಸ್ಕೃತ Top Schools ವಿದ್ಯಾರ್ಥಿವೇತನವನ್ನು ಪಡೆಯಲು ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮುಖಾಂತರ ಸೆ.11 ರಂದು ಪರೀಕ್ಷೆಯನ್ನು ನಡೆಸಲಾಗುತ್ತಿರುತ್ತದೆ. ಈ ಯೋಜನೆಗೆ ಅರ್ಹರಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಆ.26 ಒಳಗಾಗಿ ಅರ್ಜಿ ಸಲ್ಲಿಸಿ, ಸ್ಕಾಲರ್ ಶಿಪ್ ಯೋಜನೆಯ ಉಪಯೋಗವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top