ದಾವಣಗೆರೆ; ಹವಾಮಾನ ಇಲಾಖೆ ನ.20, 21 ರಂದು ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆ 1ರಿಂದ 10 ತರಗತಿವರಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ರಜೆ ಘೋಷಣೆ ಮಾಡಿದ್ದಾರೆ.
ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಪ್ರಾಥಮಿಕ , ಪ್ರೌಢ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳುಗೆ ನ.20 ರಂದು ರಜೆ ಘೋಷಣೆ ಮಾಡಲಾಗಿದೆ. ಸತತ ಮಳೆಯಿಂದ ಮಕ್ಕಳು ಶಾಲೆಗೆ ಬಂದು ಹೋಗುವುದ ಕಷ್ಟ ಆಗುವುದರಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.



