Connect with us

Dvg Suddi-Kannada News

ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಲು ಅಖಿಲ ಭಾರತ ವೀರಶೈವ ಮಹಾಸಭಾ ಸಂಪೂರ್ಣ ಬೆಂಬಲ: ಶಾಮನೂರು ಶಿವಶಂಕರಪ್ಪ

ಪ್ರಮುಖ ಸುದ್ದಿ

ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಲು ಅಖಿಲ ಭಾರತ ವೀರಶೈವ ಮಹಾಸಭಾ ಸಂಪೂರ್ಣ ಬೆಂಬಲ: ಶಾಮನೂರು ಶಿವಶಂಕರಪ್ಪ

ದಾವಣಗೆರೆ:  ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಖಿಲ ಭಾರತ ವೀರಶೈವ ಮಹಾಸಭಾ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ವದಂತಿ ರಾಜ್ಯ ರಾಜಕೀಯದಲ್ಲಿ ಗುಸುಗುಸು ಚರ್ಚೆ ನಡೆಯುತ್ತಿದೆ.  ಇದರ ಮಧ್ಯೆ  ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಅವರು ಯಡಿಯೂರಪ್ಪರ ಪರ ಧ್ವನಿ ಎತ್ತಿದ್ದಾರೆ. ಈ ಮೂಲಕ ಯಡಿಯೂರಪ್ಪ ವಿರುದ್ಧ ವಿರೋಧಿ ಬಣಕ್ಕೆ ಶಾಕ್ ನೀಡಿದ್ದಾರೆ.

ವೀರಶೈವ ಮಹಾಸಭಾದಿಂದ ನಾವು ಯಡಿಯೂರಪ್ಪರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಇನ್ನು ಮಠಾಧೀಶರು ಯಡಿಯೂರಪ್ಪ  ಪರ ಮಾತನಾಡುತ್ತಿರುವುದಕ್ಕೆ  ಪ್ರತಿಕ್ರಿಯಿಸಿ, ಅವರು ದೊಡ್ಡವರು. ಅವರ ಬಗ್ಗೆ ನಾನು ಮಾತನಾಡಲ್ಲ ಎಂದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top