Connect with us

Dvgsuddi Kannada | online news portal | Kannada news online

ದಾವಣಗೆರೆ; 25 ರೈತರಿಗೆ ಕುರಿ, ಮೇಕೆ ತರಬೇತಿ

ದಾವಣಗೆರೆ

ದಾವಣಗೆರೆ; 25 ರೈತರಿಗೆ ಕುರಿ, ಮೇಕೆ ತರಬೇತಿ

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಏಪ್ರಿಲ್ 3 ಮತ್ತು 4 ರಂದು 25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ವಿವರಕ್ಕೆ ಸಂಪರ್ಕಿಸುವ ದೂರವಾಣಿ :08192-233787.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top