Connect with us

Dvgsuddi Kannada | online news portal | Kannada news online

ದಾವಣಗೆರೆ; ಇಂದಿನಿಂದ ಎರಡು ದಿನ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ದಾವಣಗೆರೆ

ದಾವಣಗೆರೆ; ಇಂದಿನಿಂದ ಎರಡು ದಿನ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಫೆ.20 ಮತ್ತು 21ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top