Connect with us

Dvgsuddi Kannada | online news portal | Kannada news online

ದಾವಣಗೆರೆ: ಪಶು ಇಲಾಖೆಯಿಂದ ಎರಡು ದಿನ ಕುರಿ, ಮೇಕೆ ಸಾಕಾಣಿಕೆ ತರಬೇತಿ

ಪ್ರಮುಖ ಸುದ್ದಿ

ದಾವಣಗೆರೆ: ಪಶು ಇಲಾಖೆಯಿಂದ ಎರಡು ದಿನ ಕುರಿ, ಮೇಕೆ ಸಾಕಾಣಿಕೆ ತರಬೇತಿ

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಮೇ.15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top