ದಾವಣಗೆರೆ: ನಗರದ ಜಯದೇವ ವೃತ್ತದ ಬಳಿಯ ಹದಡಿ ರಸ್ತೆಯಲ್ಲಿಯಲ್ಲಿ ನೂತನವಾಗಿ ನಿರ್ಮಿಸಿದ 1.50 ಕೋಟಿ ವೆಚ್ಚದಲ್ಲಿ ನ ಜಿಲ್ಲಾ ಕುರುಬ ವಿದ್ಯಾವರ್ಧಕ ಸಂಘದ ವಾಣಿಜ್ಯ ಸಂಕೀರ್ಣವನ್ನು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಉದ್ಘಾಟಿಸಿದರು. ಅಪಾರ ಸಂಖ್ಯೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಸೇರಿದ್ದರು.