ದಾವಣಗೆರೆ: ಆಹಾರ ಮತ್ತು ನಾಗರಿಕ ಸರಬರಾಜು ನಿಮಗದ ಉಪ ಪ್ರಧಾನ ವ್ಯವಸ್ಥಾಪಕ ವೀರೇಶ್ ಕುಮಾರ್ ಅವರು ದಾವಣಗೆರೆ ಸ್ಮಾರ್ಟ್ ಸಿಟಿ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ನೇಮಕರಾಗಿದ್ದಾರೆ. ಪ್ರಸ್ತುತ ಎಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರವೀಂದ್ರ ಮಲ್ಲಾಪುರ ಅವರನ್ನು ಮಾತೃ ಇಲಾಖೆಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.



