ದಾವಣಗೆರೆ ದಕ್ಷಿಣಕ್ಕೆ ಎಸ್.ಎಸ್.ಗಣೇಶ್ ಅಭ್ಯರ್ಥಿಯಾಗಲಿ; ಬಿಜೆಪಿ ಹಿರಿಯ ನಾಯಕ ರವೀಂದ್ರನಾಥ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆಗೆ ಅವರ ಕುಟುಂಬದವರೇ ಅಭ್ಯರ್ಥಿಯಾಗಬೇಕು ಎಂಬ ಚರ್ಚೆ ನಡೆಯುತ್ತಿದೆ. ಈ ಹೊತ್ತಿನಲ್ಲಿ ಅವರ ಪುತ್ರ ಎಸ್.ಎಸ್.ಗಣೇಶ್ ಅವರೇ ಅಭ್ಯರ್ಥಿಯಾಗಲಿ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಹೇಳಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ನಾಗನೂರಿನಲ್ಲಿ ನಡೆದ ಶಾಮನೂರು ಶಿವಶಂಕರಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, … Continue reading ದಾವಣಗೆರೆ ದಕ್ಷಿಣಕ್ಕೆ ಎಸ್.ಎಸ್.ಗಣೇಶ್ ಅಭ್ಯರ್ಥಿಯಾಗಲಿ; ಬಿಜೆಪಿ ಹಿರಿಯ ನಾಯಕ ರವೀಂದ್ರನಾಥ್