Connect with us

Dvgsuddi Kannada | online news portal | Kannada news online

ದಾವಣಗೆರೆ: ಕ್ರೀಡಾ ಕ್ಷೇತ್ರದ ಜೀವಮಾನ ಸಾಧನ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಕ್ರೀಡಾ ಕ್ಷೇತ್ರದ ಜೀವಮಾನ ಸಾಧನ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಇದರ ಜತೆಗೆ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

2021 ನೇ ಸಾಲಿನ ಹಿರಿಯ ಕ್ರೀಡಾಪಟು, ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು, ತರಬೇತುದಾರರುಗಳಿಂದ ಜೀವಮಾನ ಸಾಧನ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಆನ್‍ಲೈನ್ https://sevasindhu.karnataka.gov.in ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿರುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top