ದಾವಣಗೆರೆ: ಮಹಾರಾಷ್ಟ್ರದ ಉಸ್ಮಾನಾಬಾದ್‍ನಲ್ಲಿ ನವಂಬರ್ 20 ರಿಂದ 24 ರವರೆಗೆ ನಡೆಯಲಿರುವ 55ನೇ ಸೀನಿಯರ್ ರಾಷ್ಟ್ರ ಮಟ್ಟದ ಖೋ-ಖೋ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಲಿರುವ ರಾಜ್ಯ ಪುರಷರ ತಂಡಕ್ಕೆ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುವಾದ ಮಹಮ್ಮದ್ ತಾಸೀನ್ ಆಯ್ಕೆಯಾಗಿದ್ದಾರೆ. ರಾಜ್ಯ ತಂಡವು ರಾಷ್ಟ್ರ ಮಟ್ಟದಲ್ಲಿ ಪದಕ ಪಡೆದು ಉತ್ತಮ ಸಾಧನೆ ಮಾಡಲೆಂದು ಇಲಾಖೆಯ ಸಹಾಯಕ ನಿರ್ದೇಶಕರಾದ ಸುಚೇತ ಎಂ ನೆಲವಿಗಿ ಹಾಗೂ ಸಿಬ್ಬಂದಿ ಹಾಗೂ ಎಲ್ಲಾ ತರಬೇತುದಾರರು ಶುಭ ಹಾರೈಸಿದ್ದಾರೆ.
ರಾಷ್ಟ್ರಮಟ್ಟದ ಖೋ ಖೋ ಚಾಂಪಿಯನ್ ಶಿಪ್‍ಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿ ಆಯ್ಕೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment