ದಾವಣಗೆರೆ: ಛತ್ತೀಸ್ ಘಡದ ರಾಯಪುರದಲ್ಲಿ ನಡೆಯುವ 42ನೇ ಜ್ಯೂನಿಯರ್ ನ್ಯಾಷನಲ್ ಖೋ-ಖೋ ಚಾಂಪಿಯನ್‍ಷಿಪ್‍ಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಮೂವರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಖೋ-ಖೋ ಪಂದ್ಯಾವಳಿಯು ಡಿ.26 ರಿಂದ 30ರ ವರೆಗೆ ನಡೆಯಲಿದ್ದು, ನಗರದ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳಾದ ನಿಖಿಲ್, ಹುಲಗಪ್ಪ ಮತ್ತು ವೆಂಕಟೇಶ್ ಪಂದ್ಯಾವಳಿಯಲ್ಲಿ ಭಾಗವಹಿಸುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಆರ್.ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.
ದಾವಣಗೆರೆ: ನ್ಯಾಷನಲ್ ಖೋ-ಖೋ ಚಾಂಪಿಯನ್‍ಷಿಪ್‍ಗೆ ಕ್ರೀಡಾ ವಸತಿ ನಿಲಯದ ಮೂವರು ಕ್ರೀಡಾಪಟುಗಳು ಆಯ್ಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



