Connect with us

Dvgsuddi Kannada | online news portal | Kannada news online

ದಾವಣಗೆರೆ: ಏಕಲವ್ಯ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಏಕಲವ್ಯ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ;ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಪ್ರಸಕ್ತ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಆಸಕ್ತ ಮತ್ತು ಅರ್ಹ ಕ್ರೀಡಾಪಟುಗಳು ನವಂಬರ್ 20 ರೊಳಗಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ. 08192 237480 ಗೆ ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಆರ್.ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top