Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000 ಕ್ರೀಡಾ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000 ಕ್ರೀಡಾ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿನ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000 ರಂತೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

6 ನೇ ರಿಂದ 10 ನೇ ತರಗತಿಯ ಅರ್ಹ ಕ್ರೀಡಾಪಟುಗಳು ಅಧಿಕೃತ ಜಾಲತಾಣ: https:// sevasin dhuservices.karnataka.gov.in ಮೂಲಕ ಜುಲೈ.31ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.08192-237480 ಸಂಪರ್ಕಿಸಬಹುದೆಂದು ಕೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಚೇತನ ನೆಲವಿಗಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top