Connect with us

Dvgsuddi Kannada | online news portal | Kannada news online

ದಾವಣಗೆರೆ; ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಒಟ್ಟು ಆಸ್ತಿ‌ ಮೌಲ್ಯ ಎಷ್ಟು..? ಚುನಾವಣೆ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಏನಿದೆ..?

ದಾವಣಗೆರೆ

ದಾವಣಗೆರೆ; ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಒಟ್ಟು ಆಸ್ತಿ‌ ಮೌಲ್ಯ ಎಷ್ಟು..? ಚುನಾವಣೆ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಏನಿದೆ..?

ದಾವಣಗೆರೆ: ಮಾಜಿ ಸಚಿವ ಹಾಗೂ ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್‌.ಎಸ್. ಮಲ್ಲಿಕಾರ್ಜುನ ಮೊದಲ ದಿನವೇ ನಾಮಪತ್ರ ಸಲ್ಲಿಸಿದ್ದಾರೆ. ಅವರು ಚುನಾವಣೆ ಆಯೋಗಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ 150ಕೋಟಿ ಆಸ್ತಿ ಇದೆ ಎಂದು ಘೋಷಣೆ ಮಾಡಿದ್ದಾರೆ.

ಮಲ್ಲಿಕಾರ್ಜುನ ಹೆಸರಲ್ಲಿ 9.79 ಕೋಟಿ ಚರಾಸ್ತಿ, 27.28 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ 23.60 ಕೋಟಿ ಸಾಲ ಇದೆ. ಇನ್ನು ಅವರ ‍ಪತ್ನಿ ಪ್ರಭಾ ಮಲ್ಲಿಕಾರ್ಜುನ ಹೆಸರಲ್ಲಿ 17.38 ಕೋಟಿ ಚರಾಸ್ತಿ, 9.03 ಕೋಟಿ ಸ್ಥಿರಾಸ್ತಿ, 97.28 ಲಕ್ಷ ಸಾಲ ಇದೆ ಎಂದು ಉಲ್ಲೇಖಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top