Connect with us

Dvgsuddi Kannada | online news portal | Kannada news online

ಮಾಜಿ ಸಚಿವ ಎಸ್. ಎಸ್.  ಮಲ್ಲಿಕಾರ್ಜುನ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ

ದಾವಣಗೆರೆ

ಮಾಜಿ ಸಚಿವ ಎಸ್. ಎಸ್.  ಮಲ್ಲಿಕಾರ್ಜುನ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ

ದಾವಣಗೆರೆ: ಎಸ್ ಎಸ್  ಮತ್ತು ಎಸ್ ಎಸ್ ಎಂ ಅಭಿಮಾನಿ ಬಳಗ, ಕಾಂಗ್ರೆಸ್ ಪಾಲಿಕೆ ಸದಸ್ಯರು ಹಾಗೂ ಜೆಜೆಎಂ ಆಸ್ಪತ್ರೆಯ ಸಹಯೋಗದೊಂದಿಗೆ ಎಂಸಿಸಿ ಬಿ ಬ್ಲಾಕ್ ನ ಐಎಂಎ ಹಾಲ್ ನಲ್ಲಿ ಕೊರೊನಾ ಲಸಿಕೆ, ರಕ್ತದಾನ  ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ  ಪಾಲಿಕೆ ಸದಸ್ಯ ಜಿ.ಎಸ್. ಮಂಜುನಾಥ್ ಗಡಿಗುಡಾಳ್, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top