Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ.25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ; 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

IMG 20240314 191045

ದಾವಣಗೆರೆ

ದಾವಣಗೆರೆ: ಮಾ.25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ; 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

ದಾವಣಗೆರೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ.25ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ. ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಕೇಂದ್ರ ಮುಚ್ಚುವಂತೆ ಆದೇಶಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top