Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ಯಾಸ್ ಗೀಜರ್ ನ ವಿಷಾನಿಲದಿಂದ ಸ್ನಾನ ಕೋಣೆಯಲ್ಲಿಯೇ ಉಸಿರುಗಟ್ಟಿ ಸಾವನ್ನಪ್ಪಿದ ವಿದ್ಯಾರ್ಥಿ

death

ದಾವಣಗೆರೆ

ದಾವಣಗೆರೆ: ಗ್ಯಾಸ್ ಗೀಜರ್ ನ ವಿಷಾನಿಲದಿಂದ ಸ್ನಾನ ಕೋಣೆಯಲ್ಲಿಯೇ ಉಸಿರುಗಟ್ಟಿ ಸಾವನ್ನಪ್ಪಿದ ವಿದ್ಯಾರ್ಥಿ

ದಾವಣಗೆರೆ: ಗ್ಯಾಸ್‌ ಗೀಜರ್‌ನ ವಿಷಾನಿಲ ಸೋರಿಕೆಯಿಂದ ಸ್ನಾನದ ಕೋಣೆಯಲ್ಲಿಯೇ ಉಸಿರುಗಟ್ಟಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದಿದೆ.

ಅಮೃತಾ (17) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾರೆ. ನಗರದ ರಾಮರೆಡ್ಡಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಅಮೃತಾ, ಪಿಜಿಯಲ್ಲಿ ಬೆಳಿಗ್ಗೆ ಸ್ನಾನಕ್ಕೆ ಹೋಗಿದ್ದರು. ತುಂಬಾ ಹೊತ್ತು‌ ಕೋಣೆಯಿಂದ ಹೊರ ಬರದಿದ್ದಾಗ ಬಾಗಿಲು ಮುರಿದು ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ.

ಅಮೃತಾ ಗದಗ ಜಿಲ್ಲೆ ಮುಂಡರಗಿ ನಿವಾಸಿಯಾಗಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ, ಮೃತದೇಹವನ್ನು ಪೋಷಕರಿಗೆ ಒಪ್ಪಿಸಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top