Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಸೇರಿದಂತೆ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತಾರಣೆ

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಸೇರಿದಂತೆ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತಾರಣೆ

ದಾವಣಗೆರೆ: 2022-23 ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.28 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top