Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ 2022-23ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಆಧಾರ್‍ಸೀಡ್ ಆದರೆ ಮಾತ್ರ ವಿದ್ಯಾರ್ಥಿಯು ಅರ್ಜಿ ಸಲ್ಲಿಸಲು ಸಾಧ್ಯ. ಹೆಚ್ಚಿನ ಮಾಹಿತಿಗಾಗಿ http://ssp.karnataka.gov.in/ssp2223 ಅಥವಾ ದೂ.ಸಂ: 08192-231413 ನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಂ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top