Connect with us

Dvgsuddi Kannada | online news portal | Kannada news online

ದಾವಣಗೆರೆ: ಕುರಿ, ಮೇಕೆ, ದನಕರು ಸಾಕಾಣಿಕೆ ಘಟಕ ಸಹಾಯಧನಕ್ಕೆ ಅರ್ಜಿ ಆಹ್ವಾನ

kuri

ದಾವಣಗೆರೆ

ದಾವಣಗೆರೆ: ಕುರಿ, ಮೇಕೆ, ದನಕರು ಸಾಕಾಣಿಕೆ ಘಟಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿನಲ್ಲಿ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ಉಳಿಕೆ ಅನುದಾನದಲ್ಲಿ ಹಸು/ಎಮ್ಮೆ ಹಾಗೂ ಕುರಿ/ಮೇಕೆ ಘಟಕಗಳ ಅನುಷ್ಠಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ರವರಿಂದ ಅರ್ಜಿ ನಮೂನೆ ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಡಿಸೆಂಬರ್ 22 ರೊಳಗೆ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಯನ್ನು ಆಯಾ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ)ರವರ ಕಚೇರಿ ಅಥವಾ ದೂ.ಸಂ ದಾವಣಗೆರೆ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9353567572, ಚನ್ನಗಿರಿ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9880961745, ಹರಿಹರ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9900369113, ಹೊನ್ನಾಳಿ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9480506320, ನ್ಯಾಮತಿ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9632916405, ಜಗಳೂರು ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9901641942 ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top