Connect with us

Dvgsuddi Kannada | online news portal | Kannada news online

ದಾವಣಗೆರೆ: ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ 35 ಸಾವಿರ ವೇತನ

ಪ್ರಮುಖ ಸುದ್ದಿ

ದಾವಣಗೆರೆ: ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ 35 ಸಾವಿರ ವೇತನ

ದಾವಣಗೆರೆ: ನಗರದ ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಗ್ರಾಮ್ ಅಸಿಸ್ಟೆಂಟ್ (ಫಾರ್ಮರ್ ಮ್ಯಾನೇಜರ್) 1 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕೃಷಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಮಾಸಿಕ ಮೂಲ ವೇತನ 35,400 ರೂಪಾಯಿಗಳಾಗಿದೆ.

ಭರ್ತಿ ಮಾಡಿದ ಅರ್ಜಿಯ ಜತೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಬೇಕಾದ ವಿಳಾಸ; ಕಾರ್ಯದರ್ಶಿ, ತರಳಬಾಳು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ಕದಳಿವನ, ಎಲ್ ಐಸಿ ಕಾಲೋನಿ ಬಡಾವಣೆ, ತರಳಬಾಳು ಕೆವಿಕೆ ರಸ್ತೆ, ದಾವಣಗೆರೆ- 577004. ವಯೋಮಿತಿ, ವಿದ್ಯಾಭ್ಯಾಸ, ವೇತನ , ನೀತಿ ನಿಯಮಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ವೆಬ್ ಸೈಟ್ ;http://www.taralabalukvk.com ‌ಭೇಟಿ ನೀಡಬಹುದಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top