Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂನ್ 1 ರಂದು ವಸತಿ ಶಾಲೆ, ಕಾಲೇಜ್ ಗಳ ಅತಿಥಿ ಶಿಕ್ಷಕರು, ಉಪನ್ಯಾಸಕ ಹುದ್ದೆಗೆ ಪರೀಕ್ಷೆ

ದಾವಣಗೆರೆ

ದಾವಣಗೆರೆ: ಜೂನ್ 1 ರಂದು ವಸತಿ ಶಾಲೆ, ಕಾಲೇಜ್ ಗಳ ಅತಿಥಿ ಶಿಕ್ಷಕರು, ಉಪನ್ಯಾಸಕ ಹುದ್ದೆಗೆ ಪರೀಕ್ಷೆ

ದಾವಣಗೆರೆ: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿಶಾಲೆ, ಕಾಲೇಜು ಮತ್ತು ಮಾದರಿ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ತಾತ್ಕಾಲಿಕ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಿಗೆ ಜೂನ್ 1 ರಂದು ನಗರದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು.

ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಚೇರಿಯಲ್ಲಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆದು ಪರೀಕ್ಷೆಗೆ ಹಾಜರಾಗುವಂತೆ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top