Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್ ಜೆಪಿವಿ ವಿದ್ಯಾಪೀಠದಲ್ಲಿ ಶಿಕ್ಷಕರ ಹುದ್ದೆಗೆ ಸಂದರ್ಶನ

ದಾವಣಗೆರೆ

ದಾವಣಗೆರೆ: ಎಸ್ ಜೆಪಿವಿ ವಿದ್ಯಾಪೀಠದಲ್ಲಿ ಶಿಕ್ಷಕರ ಹುದ್ದೆಗೆ ಸಂದರ್ಶನ

ದಾವಣಗೆರೆ: ಜಿಲ್ಲೆಯ ಹರಿಹರ ಪಟ್ಟಣದ ಎಸ್ ಜೆಪಿವಿ ವಿದ್ಯಾಪೀಠದ ಸಿಬಿಎಸ್ ಸಿ ಹೈಸ್ಕೂಲ್ ನ  ಇಂಗ್ಲಿಷ್ ಮತ್ತು ದೈಹಿಕ ಶಿಕ್ಷಕ ಹುದ್ದೆ ಭರ್ತಿಗೆ ಸಂದರ್ಶನ ನಡೆಯಲಿದೆ. ಎಂಎ, ಬಿಇಡ್ ಆದ ಅಭ್ಯರ್ಥಿಗಳು ಇಂಗ್ಲಿಷ್ ಶಿಕ್ಷಕ ಹುದ್ದೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ದೈಹಿಕ ಶಿಕ್ಷಕ ಹುದ್ದೆಗೆ ಬಿಪಿಇಡ್, ಎಂಪಿಇಡ್ ಆಗಿರಬೇಕು. ಸಂದರ್ಶನವು ಮಾ.11 ರಂದು ಶನಿವಾರ 11 ಗಂಟೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ಅವಧಿಯಲ್ಲಿ ಮೊ:9538975578 ಸಂಪರ್ಕಿಸಿ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top