Connect with us

Dvgsuddi Kannada | online news portal | Kannada news online

ದಾವಣಗೆರೆ: ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ದೇವರಬೆಳಕೆರೆಯ ಶ್ರೀ ಮೈಲಾರ ಲಿಂಗೇಶ್ವರ ಎಜುಕೇಷನ್ ಅಸೋಸಿಯೇಷನ್ ನ ಅನುದಾನಿದ  ಶ್ರೀ ಮೈಲಾರಲಿಂಗೇಶ್ವರ ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಕ (ಗ್ರೇಡ್ -1) ಹುದ್ದೆ ಭರ್ತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಂಗೀಕೃತ ವಿಶ್ವ ವಿದ್ಯಾಲಯದಿಂದ ಬಿ.ಎ, ಬಿ.ಪಿ.ಇಡಿ  ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ದಿನಾಂಕ 07-03-2022ರ  ಆದೇಶದ 21 ದಿನದೊಳಗೆ  ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 500 ರೂಪಾಯಿ ಡಿಡಿ ರೂಪದಲ್ಲಿ  ಶ್ರೀ ಮೈಲಾರ ಲಿಂಗೇಶ್ವರ ಎಜುಕೇಷನ್ ಅಸೋಸಿಯೇಷನ್, ದೇವರಬೆಳಕೆರೆ, ಹರಿಹರ ತಾಲ್ಲೂಕು, ದಾವಗೆರೆ ಜಿಲ್ಲೆ ಹೆಸರಿನಲ್ಲಿ ತುಂಬಾಬೇಕಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top