ದಾವಣಗೆರೆ: ಇಂದಿನ ರಾಶಿ ಅಡಿಕೆ ಗರಿಷ್ಠ ಬೆಲೆ 47 ಸಾವಿರ; ಕನಿಷ್ಠ ಬೆಲೆ 40 ಸಾವಿರ…!!!

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಲೆಯಲ್ಲಿ ಮತ್ತೆ ಕುಸಿತ ಕಂಡಿದೆ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಸಿದ್ರೆ 400 ರೂ.‌ಗಳಷ್ಟು ಕುಸಿದಿದೆ. ಇಂದಿನ ರಾಶಿ ಅಡಿಕೆ ಬೆಲೆ ಗರಿಷ್ಠ‌ ಬೆಲೆ 47,169 ರೂಪಾಯಿಗಳಾಗಿದ್ದು, ಕನಿಷ್ಠ ಬೆಲೆ 40,099 ರೂ. ಆಗಿದೆ. ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇ ನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ … Continue reading ದಾವಣಗೆರೆ: ಇಂದಿನ ರಾಶಿ ಅಡಿಕೆ ಗರಿಷ್ಠ ಬೆಲೆ 47 ಸಾವಿರ; ಕನಿಷ್ಠ ಬೆಲೆ 40 ಸಾವಿರ…!!!