Connect with us

Dvgsuddi Kannada | online news portal | Kannada news online

ದಾವಣಗೆರೆ: ಸಂಜೆವರೆಗೆ ಮದ್ಯ ಮಾರಾಟ ನಿಷೇಧ

ದಾವಣಗೆರೆ

ದಾವಣಗೆರೆ: ಸಂಜೆವರೆಗೆ ಮದ್ಯ ಮಾರಾಟ ನಿಷೇಧ

ದಾವಣಗೆರೆ: ಜಿಲ್ಲೆಯಾದ್ಯಂತ ಹೋಳಿ ಹಬ್ಬದ ಆಚರಣೆ  ಹಿನ್ನೆಲೆ ಇಂದು  ಸಂಜೆ ವರೆಗೆ ಮದ್ಯ ಮಾರಾಟ ನಷೇಧಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ  ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಶಾಂತಿ,  ಸುವ್ಯವಸಸ್ಥೆ  ಕಾಪಾಡುವ ಸಲುವಾಗಿ ಮುಂಜಾಗ್ರತಾ  ದೃಷ್ಠಿಯಿಂದ ಇಂದು ಮುಂಜಾನೆಯಿಂದ ಸಂಜೆ 5 ರವರೆಗೆ ದಾವಣಗೆರೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಮದ್ಯ ಸರಬರಾಜನ್ನು ನಷೇಧಿಸಲಾಗಿದೆ ಎಂದು ಪರಿಕಟಣೆಯಲ್ಲಿ ತಿಳಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top