ದಾವಣಗೆರೆ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ ಕಾರ್ಯಕ್ರಮದಲ್ಲಿ ಮಳಿಗೆ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ: ಮಾ. 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ಸೂಚನೆ
ಫೆಬ್ರವರಿ 26 ರಿಂದ 28 ರವರೆಗೆ ಬೆಂಗಳೂರಿನ ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್‌ನಲ್ಲಿ ವಸ್ತುಪ್ರದರ್ಶನ ನಡೆಯಲಿದೆ. ಆಸಕ್ತ ಪ್ರವಾಸೋದ್ಯಮ ಪಾಲುದಾರರು, ಸ್ಥಳೀಯ ರೆಸಾರ್ಟ್ ಮಾಲೀಕರು, ಟ್ರಾವೆಲ್ ಆಪರೇಟರ್ಸ್, ಹೋಟೆಲ್ ಮಳಿಗೆಗಳನ್ನು ತೆರೆಯಲು ಅವಕಾಶವಿದೆ.
ದಾವಣಗೆರೆ: ಕರ್ತವ್ಯ ಲೋಪ ಆರೋಪ; ಮೂವರು ಪೊಲೀಸರ ಅಮಾನತು ಮಾಡಿ ಎಸ್ಪಿ ಆದೇಶ
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸೊ ವೆಬ್ ಸೈಟ್: http://www.karnatakatravelexpo.org ಗೆ ಸಂಪರ್ಕಿಸಿ ದೂ.ಸಂ:9611921927, 08192-230123 ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಕಾವ್ಯ ಬಿ. ತಿಳಿಸಿದ್ದಾರೆ.



