ಸಂಚಾರಿ ಇ-ಚಲನ್ | ಬಾಕಿ ದಂಡ ಪಾತಿಸಲು ಶೇ.50ರಷ್ಟು ರಿಯಾಯಿತಿ ಘೋಷಿಸಿದ ಸರ್ಕಾರ
ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣದ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಸಾರ್ವಜನಿಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಾಕಿ ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ (Traffic Fine Discount) ನೀಡಿ ಸರ್ಕಾರ ಆದೇಶಿಸಿದೆ. ದಾವಣಗೆರೆ; ಅಡಿಕೆ ದರ ಸ್ಥಿರ; ನ.21ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..? ಸಂಚಾರ ನಿಯಮಗಳ ಉಲ್ಲಂಘನೆಯ ಇ-ಚಲನ್ ದಂಡವನ್ನು ಪಾವತಿಸಲು ಶೇ 50% ರಷ್ಟು ರಿಯಾಯಿತಿ ಆದೇಶವು ದಿನಾಂಕ: 21.11.2025 ರಿಂದ 12.12.2025 ರವರೆಗೆ ಜಾರಿಯಲ್ಲಿಸದೆ. ಶೇ.50 ರಷ್ಟು ದಂಡವನ್ನು … Continue reading ಸಂಚಾರಿ ಇ-ಚಲನ್ | ಬಾಕಿ ದಂಡ ಪಾತಿಸಲು ಶೇ.50ರಷ್ಟು ರಿಯಾಯಿತಿ ಘೋಷಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed