Connect with us

Dvgsuddi Kannada | online news portal | Kannada news online

ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿ; ಮತ್ತೆ 15 ದಿನ ಅವಧಿ ವಿಸ್ತರಣೆ

ದಾವಣಗೆರೆ

ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿ; ಮತ್ತೆ 15 ದಿನ ಅವಧಿ ವಿಸ್ತರಣೆ

ದಾವಣಗೆರೆ: ಶೇ.50ರಷ್ಟು ರಿಯಾಯಿತಿಯಲ್ಲಿ  ಸಂಚಾರಿ ನಿಮಯ ಉಲ್ಲಂಘನೆ ದಂಡ ಪಾವತಿಸುವ ಅವಧಿಯನ್ನು ಮಾ. 4 ರಿಂದ ಅನ್ವಯವಾಗುವಂತೆ ಮತ್ತೆ 15 ದಿನಗಳವರೆಗೆ ಅವಧಿ ವಿಸ್ತರಿಸಲಾಗಿದೆ.

ಕಳೆದ ತಿಂಗಳು ರಾಜ್ಯ ಸರ್ಕಾರ ಶೇ.50ರಷ್ಟು ರಿಯಾಯಿತಿಯೊಂದಿಗೆ ಸಂಚಾರ ನಿಯಮ ಉಲ್ಲಂಘನೆ ಬಾಕಿ ದಂಡ ಪಾವತಿಸಲು ಅವಕಾಶ ಕಲ್ಪಿಸಿತ್ತು.‌ರಾಜ್ಯದಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಇದೀನ ಮಾ.04 ರಿಂದ ಅನ್ವಯ ಆಗುವಂತೆ 15 ದಿನ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೋಲಿಸ್ ಠಾಣೆಯನ್ನು ಸಂಪರ್ಕಿಸಬಹುದು ಹಾಗೂ ವಾಹನ ಸವಾರರು ಈ ಅವಕಾಶದ ಸದುಪಯೋಗ ಪಡೆಯಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ  ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top