ದಾವಣಗೆರೆ: ಮಕ್ಕಳಿಂದ ಗುಲಾಬಿ ಹೂವನ್ನು ನೀಡಿ ಕಡ್ಡಾಯ ಸಂಚಾರ ನಿಯಮಗಳನ್ನು ಪಾಲಿಸಿವಂತೆ ಜಾಗೃತಿ ಮೂಡಿಸಲಾಯಿತು.
ದಾವಣಗೆರೆ: ಶಾಲಾ, ಕಾಲೇಜು ಬಳಿ ಗುಟ್ಕಾ,ತಂಬಾಕು ಮಾರಾಟ ಮಾಡುತ್ತಿದ್ದ ಶಾಪ್ ಮೇಲೆ ದಾಳಿ
ಎಸ್ಪಿ ಉಮಾ ಪ್ರಶಾಂತ್ ನಿರ್ದೆಶನದಲ್ಲಿ ಎಎಸ್ಪಿ ಪರಮೇಶ್ವರ ಹೆಗಡೆ, ಡಿವೈಎಸ್ಪಿ ಶರಣಬಸವೇಶ್ವರ ಬಿ, ಸಂಚಾರ ಸಿಪಿಐ ಮಂಜುನಾಥ ಮಾರ್ಗದರ್ಶನದಲ್ಲಿ ದಾವಣಗೆರೆ ನಗರದ ದಕ್ಷಿಣ ಸಂಚಾರ ಪೊಲೀಸ್ ನಿರೀಕ್ಷಕಿ ಶೈಲಜಾ ನೇತೃತ್ವದಲ್ಲಿ ಸಂಚಾರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ದಾವಣಗೆರೆ ನಗರದ ಎವಿಕೆ ಕಾಲೇಜ್ ರಸ್ತೆಯಲ್ಲಿ ವಿಶೇಷ ರೀತಿಯಲ್ಲಿ ಸಂಚಾರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ದಾವಣಗೆರೆ: ಟಿಸಿ ಬಳಿ ಬಿದ್ದಿದ್ದ ಕಸ ತೆಗೆಯುವಾಗ ವಿದ್ಯುತ್ ಸ್ಪರ್ಶ ; ವ್ಯಕ್ತಿ ಸಾವು
ಸೆಂಟ್ ಪಾಲ್ಸ್ ಕಾನ್ವೆಂಟ್ ಶಾಲೆಯ ಮಕ್ಕಳ ಜೊತೆ ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ, ಒನ್ ವೇ ನಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಕ್ಕಳಿಂದ ಗುಲಾಬಿ ಹೂವನ್ನು ನೀಡಿ ಕಟ್ಟಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಿವಂತೆ ಹಾಗೂ ತಾವುಗಳು ಸುರಕ್ಷಿತವಾಗಿರುವಂತೆ ಸಂಚಾರ ಜಾಗೃತಿಯನ್ನು ನಡೆಸಿದರು. ಈ ಜಾಗೃತಿ ಕಾರ್ಯಕ್ರಮದಲ್ಲಿ ನೂತನ ಅಕ್ಕಪಡೆಯು ಸಹ ಕೈಜೋಡಿಸಿತು.
ದಾವಣಗೆರೆ:ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಶಾಲೆಗೆ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನ



