ದಾವಣಗೆರೆ: ಭೀಕರ ದುರಂತ; ದೇವರಬೆಳಕೆರೆ ಪಿಕಪ್ ಡ್ಯಾಂನಲ್ಲಿ ಮುಳುಗಿ ತಂದೆ- ಮಗ ಸಾವು
ದಾವಣಗೆರೆ: ದೇವರಬೆಳಕೆರೆ ಪಿಕಪ್ ಡ್ಯಾಂನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ತಂದೆ- ಮಗ ಸಾವು ಸಾವನ್ನಪ್ಪಿದ ಘಟನೆ ನಡೆದಿದೆ. ಡ್ಯಾಂ ನೋಡಲು ಹೋಗಿದ್ದಾಗ ಈ ಘಟನೆ ನಡೆದಿದೆ. ಹರಿಹರ ತಾಲೂಕಿನ ದೇವರಬೆಳಕೆರೆ ಪಿಕಪ್ ಡ್ಯಾಂನಲ್ಲಿ ಈ ಘಟನೆ ನಡೆದಿದ್ದು, ಮಿಟ್ಲಕಟ್ಟೆ ಗ್ರಾಮದ ಚಂದ್ರಪ್ಪ(42), ಮಗ ಶೌರ್ಯ(9) ಸಾವನ್ನಪ್ಪಿದ ದುರ್ದೈವಿಗಳು. ಇಂದು (ಸೆ.28) ರಜೆ ಹಿನ್ನೆಲೆ ಡ್ಯಾಂ ನೋಡಲು ಅಪ್ಪ ಮಗ ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.ಇಬ್ಬರು ಮಕ್ಕಳೊಂದಿಗೆ ಡ್ಯಾಂ ನೋಡಲು ಚಂದ್ರಪ್ಪ ಮತ್ತು ಅವರ ಪತ್ನಿ … Continue reading ದಾವಣಗೆರೆ: ಭೀಕರ ದುರಂತ; ದೇವರಬೆಳಕೆರೆ ಪಿಕಪ್ ಡ್ಯಾಂನಲ್ಲಿ ಮುಳುಗಿ ತಂದೆ- ಮಗ ಸಾವು
Copy and paste this URL into your WordPress site to embed
Copy and paste this code into your site to embed